ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
209 : 2

فَاِنْ زَلَلْتُمْ مِّنْ بَعْدِ مَا جَآءَتْكُمُ الْبَیِّنٰتُ فَاعْلَمُوْۤا اَنَّ اللّٰهَ عَزِیْزٌ حَكِیْمٌ ۟

ನಿಮಗೆ ಸ್ಪಷ್ಟ ಸಾಕ್ಷ್ಯಾಧಾರಗಳು ತಲುಪಿದ ಬಳಿಕವೂ ನೀವು ತಪ್ಪಿ ನಡೆದರೆ, ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: