ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
220 : 2

فِی الدُّنْیَا وَالْاٰخِرَةِ ؕ— وَیَسْـَٔلُوْنَكَ عَنِ الْیَتٰمٰی ؕ— قُلْ اِصْلَاحٌ لَّهُمْ خَیْرٌ ؕ— وَاِنْ تُخَالِطُوْهُمْ فَاِخْوَانُكُمْ ؕ— وَاللّٰهُ یَعْلَمُ الْمُفْسِدَ مِنَ الْمُصْلِحِ ؕ— وَلَوْ شَآءَ اللّٰهُ لَاَعْنَتَكُمْ ؕ— اِنَّ اللّٰهَ عَزِیْزٌ حَكِیْمٌ ۟

ಇಹಲೋಕ ಮತ್ತು ಪರಲೋಕದ ಕುರಿತು. ಅವರು ನಿಮ್ಮೊಂದಿಗೆ ಅನಾಥರ ಕುರಿತು ವಿಚಾರಿಸುತ್ತಾರೆ. ಹೇಳಿರಿ: “ಅವರ ಯೋಗಕ್ಷೇಮ ನೋಡಿಕೊಳ್ಳುವುದು ಒಳ್ಳೆಯದೇ ಆಗಿದೆ. ನೀವು ಅವರ ಆಸ್ತಿಯನ್ನು ನಿಮ್ಮ ಆಸ್ತಿಯೊಂದಿಗೆ ಸೇರಿಸಿದರೂ (ತಪ್ಪಿಲ್ಲ); ಅವರು ನಿಮ್ಮ ಸಹೋದರರಾಗಿದ್ದಾರೆ. ಯಾರಿಗೆ ಕೆಟ್ಟ ಉದ್ದೇಶವಿದೆ ಮತ್ತು ಯಾರಿಗೆ ಒಳ್ಳೆಯ ಉದ್ದೇಶವಿದೆಯೆಂದು ಅಲ್ಲಾಹು ತಿಳಿದಿದ್ದಾನೆ. ಅಲ್ಲಾಹು ಇಚ್ಛಿಸಿದರೆ ನಿಮಗೆ ಕಷ್ಟ ಕೊಡುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.” info
التفاسير: