ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
222 : 2

وَیَسْـَٔلُوْنَكَ عَنِ الْمَحِیْضِ ؕ— قُلْ هُوَ اَذًی ۙ— فَاعْتَزِلُوا النِّسَآءَ فِی الْمَحِیْضِ ۙ— وَلَا تَقْرَبُوْهُنَّ حَتّٰی یَطْهُرْنَ ۚ— فَاِذَا تَطَهَّرْنَ فَاْتُوْهُنَّ مِنْ حَیْثُ اَمَرَكُمُ اللّٰهُ ؕ— اِنَّ اللّٰهَ یُحِبُّ التَّوَّابِیْنَ وَیُحِبُّ الْمُتَطَهِّرِیْنَ ۟

ಅವರು ನಿಮ್ಮೊಂದಿಗೆ ಋತುಸ್ರಾವದ ಕುರಿತು ವಿಚಾರಿಸುತ್ತಾರೆ. ಹೇಳಿರಿ: “ಅದು ಹೊಲಸು. ಆದ್ದರಿಂದ ಋತುಸ್ರಾವದ ಅವಧಿಯಲ್ಲಿ ಮಹಿಳೆಯರಿಂದ ದೂರವಿರಿ. ಅವರು ಶುದ್ಧವಾಗುವ ತನಕ ಅವರ ಬಳಿಗೆ ಹೋಗಬೇಡಿ. ಅವರು ಶುದ್ಧವಾದರೆ ಅಲ್ಲಾಹು ನಿಮಗೆ ಆಜ್ಞಾಪಿಸಿದ ಕಡೆಯಿಂದ ಅವರ ಬಳಿಗೆ ಹೋಗಿರಿ. ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪಪಡುವವರನ್ನು ಪ್ರೀತಿಸುತ್ತಾನೆ ಮತ್ತು ಶುದ್ಧವಾಗಿರುವವರನ್ನು ಕೂಡ ಪ್ರೀತಿಸುತ್ತಾನೆ.” info
التفاسير: