ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
223 : 2

نِسَآؤُكُمْ حَرْثٌ لَّكُمْ ۪— فَاْتُوْا حَرْثَكُمْ اَنّٰی شِئْتُمْ ؗ— وَقَدِّمُوْا لِاَنْفُسِكُمْ ؕ— وَاتَّقُوا اللّٰهَ وَاعْلَمُوْۤا اَنَّكُمْ مُّلٰقُوْهُ ؕ— وَبَشِّرِ الْمُؤْمِنِیْنَ ۟

ನಿಮ್ಮ ಪತ್ನಿಯರು ನಿಮ್ಮ ಹೊಲದಂತೆ. ನೀವು ಇಚ್ಛಿಸುವಂತೆ ನಿಮ್ಮ ಹೊಲಕ್ಕೆ ಹೋಗಿರಿ ಮತ್ತು ನಿಮಗಾಗಿ (ಸತ್ಕರ್ಮಗಳನ್ನು) ಮುಂದಕ್ಕೆ ಕಳುಹಿಸಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ನೀವು ಅವನನ್ನು ಭೇಟಿಯಾಗಲಿರುವಿರಿ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ. info
التفاسير: