ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
23 : 2

وَاِنْ كُنْتُمْ فِیْ رَیْبٍ مِّمَّا نَزَّلْنَا عَلٰی عَبْدِنَا فَاْتُوْا بِسُوْرَةٍ مِّنْ مِّثْلِهٖ ۪— وَادْعُوْا شُهَدَآءَكُمْ مِّنْ دُوْنِ اللّٰهِ اِنْ كُنْتُمْ صٰدِقِیْنَ ۟

ನಾವು ನಮ್ಮ ದಾಸನಿಗೆ ಅವತೀರ್ಣಗೊಳಿಸಿದ (ಕುರ್‌ಆನ್) ಬಗ್ಗೆ ನಿಮಗೇನಾದರೂ ಸಂದೇಹವಿದ್ದರೆ, ಅದರಂತಿರುವ ಒಂದು ಸೂರವನ್ನು (ಅಧ್ಯಾಯವನ್ನು) ರಚಿಸಿ ತನ್ನಿರಿ; ಅಲ್ಲಾಹನ ಹೊರತು ನಿಮ್ಮ ಎಲ್ಲಾ ಸಹಾಯಕರನ್ನು ಕರೆಯಿರಿ; ನೀವು ಸತ್ಯವಂತರಾಗಿದ್ದರೆ. info
التفاسير: