ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
24 : 2

فَاِنْ لَّمْ تَفْعَلُوْا وَلَنْ تَفْعَلُوْا فَاتَّقُوا النَّارَ الَّتِیْ وَقُوْدُهَا النَّاسُ وَالْحِجَارَةُ ۖۚ— اُعِدَّتْ لِلْكٰفِرِیْنَ ۟

ನಿಮಗೆ ಅದನ್ನು ಮಾಡಲು ಸಾಧ್ಯವಾಗದಿದ್ದರೆ—ಅದನ್ನು ಮಾಡಲು ನಿಮಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಆ ನರಕವನ್ನು ಭಯಪಡಿರಿ; ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿದ್ದಾರೆ. ಅದನ್ನು ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾಗಿದೆ. info
التفاسير: