ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
240 : 2

وَالَّذِیْنَ یُتَوَفَّوْنَ مِنْكُمْ وَیَذَرُوْنَ اَزْوَاجًا ۖۚ— وَّصِیَّةً لِّاَزْوَاجِهِمْ مَّتَاعًا اِلَی الْحَوْلِ غَیْرَ اِخْرَاجٍ ۚ— فَاِنْ خَرَجْنَ فَلَا جُنَاحَ عَلَیْكُمْ فِیْ مَا فَعَلْنَ فِیْۤ اَنْفُسِهِنَّ مِنْ مَّعْرُوْفٍ ؕ— وَاللّٰهُ عَزِیْزٌ حَكِیْمٌ ۟

ನಿಮ್ಮಲ್ಲಿ ಯಾರಾದರೂ ತಮ್ಮ ಪತ್ನಿಯರನ್ನು ಬಿಟ್ಟು ನಿಧನರಾದರೆ, ಪತ್ನಿಯರನ್ನು ಒಂದು ವರ್ಷದ ತನಕ ಹೊರ ಕಳುಹಿಸದೆ ಅವರನ್ನು ನೋಡಿಕೊಳ್ಳಲು ಉಯಿಲು ಮಾಡಬೇಕು. ಅವರೇನಾದರೂ (ಸ್ವಯಂ) ಹೊರಟುಹೋದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರೇನು ಮಾಡುತ್ತಾರೋ ಅದರಲ್ಲಿ ನಿಮಗೆ ದೋಷವಿಲ್ಲ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: