ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
244 : 2

وَقَاتِلُوْا فِیْ سَبِیْلِ اللّٰهِ وَاعْلَمُوْۤا اَنَّ اللّٰهَ سَمِیْعٌ عَلِیْمٌ ۟

ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: