ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
38 : 2

قُلْنَا اهْبِطُوْا مِنْهَا جَمِیْعًا ۚ— فَاِمَّا یَاْتِیَنَّكُمْ مِّنِّیْ هُدًی فَمَنْ تَبِعَ هُدَایَ فَلَا خَوْفٌ عَلَیْهِمْ وَلَا هُمْ یَحْزَنُوْنَ ۟

ನಾವು ಹೇಳಿದೆವು: “ನೀವೆಲ್ಲರೂ ಇಲ್ಲಿಂದ ಇಳಿಯಿರಿ. ನನ್ನಿಂದ ನಿಮಗೆ ಮಾರ್ಗದರ್ಶನವು ಬರುವಾಗ, ಆ ನನ್ನ ಮಾರ್ಗದರ್ಶನವನ್ನು ಯಾರು ಅನುಸರಿಸುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ. info
التفاسير: