ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 2

اِنَّ الَّذِیْنَ كَفَرُوْا سَوَآءٌ عَلَیْهِمْ ءَاَنْذَرْتَهُمْ اَمْ لَمْ تُنْذِرْهُمْ لَا یُؤْمِنُوْنَ ۟

ನಿಶ್ಚಯವಾಗಿಯೂ ಸತ್ಯನಿಷೇಧಿಗಳು ಯಾರೋ—ಅವರಿಗೆ ನೀವು ಎಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರಿಗೆ ಅದು ಸಮಾನವಾಗಿದೆ; ಅವರು ವಿಶ್ವಾಸವಿಡುವುದಿಲ್ಲ. info
التفاسير: