ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
74 : 2

ثُمَّ قَسَتْ قُلُوْبُكُمْ مِّنْ بَعْدِ ذٰلِكَ فَهِیَ كَالْحِجَارَةِ اَوْ اَشَدُّ قَسْوَةً ؕ— وَاِنَّ مِنَ الْحِجَارَةِ لَمَا یَتَفَجَّرُ مِنْهُ الْاَنْهٰرُ ؕ— وَاِنَّ مِنْهَا لَمَا یَشَّقَّقُ فَیَخْرُجُ مِنْهُ الْمَآءُ ؕ— وَاِنَّ مِنْهَا لَمَا یَهْبِطُ مِنْ خَشْیَةِ اللّٰهِ ؕ— وَمَا اللّٰهُ بِغَافِلٍ عَمَّا تَعْمَلُوْنَ ۟

ನಂತರ, ಅದರ ಬಳಿಕವೂ ನಿಮ್ಮ ಹೃದಯಗಳು ಕಠೋರವಾದವು. ಅವು ಬಂಡೆಯಂತೆ ಅಥವಾ ಅದಕ್ಕಿಂತಲೂ ಹೆಚ್ಚು ಕಠೋರವಾದವು. ನಿಶ್ಚಯವಾಗಿಯೂ, ಕೆಲವು ಬಂಡೆಗಳಿಂದ ನದಿಗಳು ಚಿಮ್ಮಿ ಹರಿಯುತ್ತವೆ; ಕೆಲವು ಬಂಡೆಗಳು ಒಡೆದು ನೀರು ಹೊರಬರುತ್ತದೆ; ಕೆಲವು ಬಂಡೆಗಳು ಅಲ್ಲಾಹನ ಭಯದಿಂದ ಉರುಳಿ ಬೀಳುತ್ತವೆ. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ. info
التفاسير: