ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
75 : 2

اَفَتَطْمَعُوْنَ اَنْ یُّؤْمِنُوْا لَكُمْ وَقَدْ كَانَ فَرِیْقٌ مِّنْهُمْ یَسْمَعُوْنَ كَلٰمَ اللّٰهِ ثُمَّ یُحَرِّفُوْنَهٗ مِنْ بَعْدِ مَا عَقَلُوْهُ وَهُمْ یَعْلَمُوْنَ ۟

(ಸತ್ಯವಿಶ್ವಾಸಿಗಳೇ!), ಅವರು ವಿಶ್ವಾಸವಿಡುವರೆಂದು ನೀವು ಹಾರೈಸುತ್ತೀರಾ? ವಾಸ್ತವದಲ್ಲಿ, ಅವರಲ್ಲೊಂದು ಗುಂಪು ಅಲ್ಲಾಹನ ವಚನಗಳಿಗೆ ಕಿವಿಗೊಡುತ್ತಾರೆ; ನಂತರ, ಅದನ್ನು ಸರಿಯಾಗಿ ಅರ್ಥಮಾಡಿಕೊಂಡ ಬಳಿಕ, ತಿಳುವಳಿಕೆಯುಳ್ಳವರಾಗಿದ್ದೂ ಸಹ ಅವರು ಅದನ್ನು ವಿರೂಪಗೊಳಿಸುತ್ತಾರೆ. info
التفاسير: