ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
76 : 2

وَاِذَا لَقُوا الَّذِیْنَ اٰمَنُوْا قَالُوْۤا اٰمَنَّا ۖۚ— وَاِذَا خَلَا بَعْضُهُمْ اِلٰی بَعْضٍ قَالُوْۤا اَتُحَدِّثُوْنَهُمْ بِمَا فَتَحَ اللّٰهُ عَلَیْكُمْ لِیُحَآجُّوْكُمْ بِهٖ عِنْدَ رَبِّكُمْ ؕ— اَفَلَا تَعْقِلُوْنَ ۟

ಸತ್ಯವಿಶ್ವಾಸಿಗಳನ್ನು ಭೇಟಿ ಮಾಡಿದರೆ ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ಆದರೆ ಅವರು ಪರಸ್ಪರ ಏಕಾಂತದಲ್ಲಿರುವಾಗ ಹೇಳುತ್ತಾರೆ: “ಅಲ್ಲಾಹು ನಿಮಗೆ ತಿಳಿಸಿಕೊಟ್ಟ ವಿಷಯಗಳನ್ನು ನೀವೇಕೆ ಅವರಿಗೆ ತಿಳಿಸುತ್ತೀರಿ? ಅವರು ಅದನ್ನು ಹಿಡಿದು ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ನಿಮ್ಮೊಡನೆ ತರ್ಕಿಸುವುದಕ್ಕೋ? ನೀವು ಆಲೋಚಿಸುವುದಿಲ್ಲವೇ?” info
التفاسير: