ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
93 : 2

وَاِذْ اَخَذْنَا مِیْثَاقَكُمْ وَرَفَعْنَا فَوْقَكُمُ الطُّوْرَ ؕ— خُذُوْا مَاۤ اٰتَیْنٰكُمْ بِقُوَّةٍ وَّاسْمَعُوْا ؕ— قَالُوْا سَمِعْنَا وَعَصَیْنَا ۗ— وَاُشْرِبُوْا فِیْ قُلُوْبِهِمُ الْعِجْلَ بِكُفْرِهِمْ ؕ— قُلْ بِئْسَمَا یَاْمُرُكُمْ بِهٖۤ اِیْمَانُكُمْ اِنْ كُنْتُمْ مُّؤْمِنِیْنَ ۟

ನಾವು ನಿಮ್ಮಿಂದ ಕರಾರನ್ನು ಪಡೆದ ಮತ್ತು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದ ಸಂದರ್ಭ. (ನಾವು ಹೇಳಿದೆವು): “ನಾವು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಕಿವಿಗೊಟ್ಟು ಕೇಳಿರಿ.” ಅವರು ಹೇಳಿದರು: “ನಾವು ಕೇಳಿದ್ದೇವೆ ಮತ್ತು ಅವಿಧೇಯತೆ ತೋರಿದ್ದೇವೆ.” ಅವರ ಸತ್ಯನಿಷೇಧದಿಂದಾಗಿ ಅವರ ಹೃದಯಗಳಲ್ಲಿ ಕರುವಿನ ಪ್ರೀತಿಯು ಲೀನವಾಗಿಬಿಟ್ಟಿತ್ತು. ಹೇಳಿರಿ: “ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಮ್ಮ ವಿಶ್ವಾಸವು ನಿಮಗೆ ಏನು ಆದೇಶಿಸುತ್ತಿದೆಯೋ ಅದು ಬಹಳ ನಿಕೃಷ್ಟವಾಗಿದೆ.” info
التفاسير: