ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 20

اِنَّنِیْۤ اَنَا اللّٰهُ لَاۤ اِلٰهَ اِلَّاۤ اَنَا فَاعْبُدْنِیْ ۙ— وَاَقِمِ الصَّلٰوةَ لِذِكْرِیْ ۟

ನಿಶ್ಚಯವಾಗಿಯೂ ನಾನೇ ಅಲ್ಲಾಹು. ನನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಆದ್ದರಿಂದ ನನ್ನನ್ನು ಮಾತ್ರ ಆರಾಧಿಸಿರಿ ಮತ್ತು ನನ್ನ ನೆನಪಿಗಾಗಿ ನಮಾಝನ್ನು ಸಂಸ್ಥಾಪಿಸಿರಿ. info
التفاسير: