ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 20

اِنَّ السَّاعَةَ اٰتِیَةٌ اَكَادُ اُخْفِیْهَا لِتُجْزٰی كُلُّ نَفْسٍ بِمَا تَسْعٰی ۟

ನಿಶ್ಚಯವಾಗಿಯೂ ಅಂತ್ಯಸಮಯವು ಸಂಭವಿಸಿಯೇ ತೀರುತ್ತದೆ. ಪ್ರತಿಯೊಬ್ಬರಿಗೂ ಅವರು ಮಾಡಿದ ಪರಿಶ್ರಮಗಳಿಗೆ ಪ್ರತಿಫಲವನ್ನು ನೀಡುವುದಕ್ಕೋಸ್ಕರ ನಾನು ಅದನ್ನು ಗೋಪ್ಯವಾಗಿಡಲು ಬಯಸುತ್ತೇನೆ. info
التفاسير: