ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
52 : 20

قَالَ عِلْمُهَا عِنْدَ رَبِّیْ فِیْ كِتٰبٍ ۚ— لَا یَضِلُّ رَبِّیْ وَلَا یَنْسَی ۟ؗ

ಮೂಸಾ ಹೇಳಿದರು: “ಅವರ ಕುರಿತಾದ ಜ್ಞಾನವು ನನ್ನ ಪರಿಪಾಲಕನ (ಅಲ್ಲಾಹನ) ಬಳಿ ಒಂದು ಗ್ರಂಥದಲ್ಲಿದೆ. ನನ್ನ ಪರಿಪಾಲಕನು (ಅಲ್ಲಾಹು) ಯಾವುದೇ ಪ್ರಮಾದವೆಸಗುವುದಿಲ್ಲ; ಅವನು ಮರೆಯುವುದೂ ಇಲ್ಲ.” info
التفاسير: