ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
58 : 20

فَلَنَاْتِیَنَّكَ بِسِحْرٍ مِّثْلِهٖ فَاجْعَلْ بَیْنَنَا وَبَیْنَكَ مَوْعِدًا لَّا نُخْلِفُهٗ نَحْنُ وَلَاۤ اَنْتَ مَكَانًا سُوًی ۟

ನಾವು ಕೂಡ ಅದಕ್ಕೆ ಸಮಾನವಾದ ಮಾಟಗಾರಿಕೆಯನ್ನು ತರುವೆವು. ಆದ್ದರಿಂದ ನಮ್ಮಿಬ್ಬರ ನಡುವೆ ಒಂದು ಸಮಯವನ್ನು ನಿಶ್ಚಯಿಸು. ಅದನ್ನು ನಮ್ಮಿಬ್ಬರಲ್ಲಿ ಯಾರೂ ಉಲ್ಲಂಘಿಸಬಾರದು. ಖಾಲಿ ಮೈದಾನದಲ್ಲಿ ಸ್ಪರ್ಧೆ ನಡೆಯಲಿ.” info
التفاسير: