ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
78 : 20

فَاَتْبَعَهُمْ فِرْعَوْنُ بِجُنُوْدِهٖ فَغَشِیَهُمْ مِّنَ الْیَمِّ مَا غَشِیَهُمْ ۟ؕ

ಫರೋಹ ತನ್ನ ಸೈನ್ಯದೊಂದಿಗೆ ಅವರನ್ನು ಹಿಂಬಾಲಿಸಿದನು. ಆಗ ಸಮುದ್ರವು ಹೇಗೆ ಆವರಿಸಿಕೊಳ್ಳಬೇಕೋ ಹಾಗೆಯೇ ಅವರನ್ನು ಆವರಿಸಿಕೊಂಡಿತು. info
التفاسير: