ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
81 : 20

كُلُوْا مِنْ طَیِّبٰتِ مَا رَزَقْنٰكُمْ وَلَا تَطْغَوْا فِیْهِ فَیَحِلَّ عَلَیْكُمْ غَضَبِیْ ۚ— وَمَنْ یَّحْلِلْ عَلَیْهِ غَضَبِیْ فَقَدْ هَوٰی ۟

ನಾವು ನಿಮಗೆ ಒದಗಿಸಿದ ಶುದ್ಧ ವಸ್ತುಗಳನ್ನು ತಿನ್ನಿರಿ. ಅದರಲ್ಲಿ ಮಿತಿಮೀರಬೇಡಿ. ಹಾಗೇನಾದರೂ ಆದರೆ ನನ್ನ ಕೋಪವು ನಿಮ್ಮ ಮೇಲೆರಗುವುದು. ಯಾರ ಮೇಲೆ ನನ್ನ ಕೋಪವು ಎರಗುತ್ತದೋ ಅವನು ಸಂಪೂರ್ಣ ನಾಶವಾದನು. info
التفاسير: