ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
82 : 20

وَاِنِّیْ لَغَفَّارٌ لِّمَنْ تَابَ وَاٰمَنَ وَعَمِلَ صَالِحًا ثُمَّ اهْتَدٰی ۟

ಪಶ್ಚಾತ್ತಾಪಪಡುವವರು, ವಿಶ್ವಾಸವಿಡುವವರು ಮತ್ತು ಸತ್ಕರ್ಮವೆಸಗುವವರು ಹಾಗೂ ಅನಂತರ ಸನ್ಮಾರ್ಗದಲ್ಲಿ ಸ್ಥಿರವಾಗಿ ನಿಲ್ಲುವವರಿಗೆ ನಿಶ್ಚಯವಾಗಿಯೂ ನಾನು ಕ್ಷಮಿಸುವೆನು. info
التفاسير: