ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
86 : 20

فَرَجَعَ مُوْسٰۤی اِلٰی قَوْمِهٖ غَضْبَانَ اَسِفًا ۚ۬— قَالَ یٰقَوْمِ اَلَمْ یَعِدْكُمْ رَبُّكُمْ وَعْدًا حَسَنًا ؕ۬— اَفَطَالَ عَلَیْكُمُ الْعَهْدُ اَمْ اَرَدْتُّمْ اَنْ یَّحِلَّ عَلَیْكُمْ غَضَبٌ مِّنْ رَّبِّكُمْ فَاَخْلَفْتُمْ مَّوْعِدِیْ ۟

ಆಗ ಮೂಸಾ ತಮ್ಮ ಜನರ ಬಳಿಗೆ ಕೋಪ ಮತ್ತು ಬೇಸರದಿಂದ ಹಿಂದಿರುಗಿದರು. ಅವರು ಹೇಳಿದರು: “ಓ ನನ್ನ ಜನರೇ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಅತ್ಯುತ್ತಮವಾದ ಆಶ್ವಾಸನೆಯನ್ನು ನೀಡಿಲ್ಲವೇ? ಅದು ಈಡೇರುವ ಸಮಯವು ನಿಮಗೆ ದೀರ್ಘವಾಗಿ ಕಂಡಿತೇ? ಅಥವಾ ನಿಮ್ಮ ಪರಿಪಾಲಕನ (ಅಲ್ಲಾಹನ) ಕೋಪವು ನಿಮ್ಮ ಮೇಲೆ ಇಳಿಯಬೇಕೆಂದು ನೀವು ಬಯಸಿದಿರೋ? ಅದಕ್ಕಾಗಿ ನೀವು ನನ್ನ ಕರಾರನ್ನು ಮುರಿದಿರೋ?” info
التفاسير: