ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
87 : 20

قَالُوْا مَاۤ اَخْلَفْنَا مَوْعِدَكَ بِمَلْكِنَا وَلٰكِنَّا حُمِّلْنَاۤ اَوْزَارًا مِّنْ زِیْنَةِ الْقَوْمِ فَقَذَفْنٰهَا فَكَذٰلِكَ اَلْقَی السَّامِرِیُّ ۟ۙ

ಅವರು ಹೇಳಿದರು: “ನಾವು ನಮ್ಮ ಇಚ್ಛೆಯಂತೆ ನಿಮ್ಮ ಕರಾರನ್ನು ಮುರಿದಿಲ್ಲ. ಬದಲಿಗೆ, ನಮ್ಮ ಮೇಲೆ ಆ ಜನರ (ಫರೋಹನ ಜನರ) ಆಭರಣಗಳ ಹೊರೆಗಳನ್ನು ಹೊರಿಸಲಾಗಿತ್ತು. ನಾವು ಅದನ್ನು ಕೆಳಗೆ ಎಸೆದೆವು. ಸಾಮಿರಿ ಕೂಡ ಅದೇ ರೀತಿ ಎಸೆದನು. info
التفاسير: