ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
25 : 21

وَمَاۤ اَرْسَلْنَا مِنْ قَبْلِكَ مِنْ رَّسُوْلٍ اِلَّا نُوْحِیْۤ اِلَیْهِ اَنَّهٗ لَاۤ اِلٰهَ اِلَّاۤ اَنَا فَاعْبُدُوْنِ ۟

ನಿಮಗಿಂತ ಮೊದಲು ನಾವು ಯಾವೆಲ್ಲಾ ಸಂದೇಶವಾಹಕರುಗಳನ್ನು ಕಳುಹಿಸಿದ್ದೆವೋ ಅವರೆಲ್ಲರಿಗೂ, “ನನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಆದ್ದರಿಂದ ನನ್ನನ್ನು ಮಾತ್ರ ಆರಾಧಿಸಿರಿ” ಎಂಬ ದೇವವಾಣಿಯನ್ನೇ ನೀಡಿದ್ದೆವು. info
التفاسير: