ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
31 : 21

وَجَعَلْنَا فِی الْاَرْضِ رَوَاسِیَ اَنْ تَمِیْدَ بِهِمْ وَجَعَلْنَا فِیْهَا فِجَاجًا سُبُلًا لَّعَلَّهُمْ یَهْتَدُوْنَ ۟

ಭೂಮಿಯು ಅವರೊಂದಿಗೆ ಅಲುಗಾಡದಿರಲು ನಾವು ಅದರಲ್ಲಿ ದೃಢವಾಗಿ ನಿಲ್ಲುವ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ವಿಶಾಲವಾದ ಮಾರ್ಗಗಳನ್ನು ಮಾಡಿದೆವು. ಅವರು ದಾರಿ ಕಾಣುವುದಕ್ಕಾಗಿ. info
التفاسير: