ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
34 : 21

وَمَا جَعَلْنَا لِبَشَرٍ مِّنْ قَبْلِكَ الْخُلْدَ ؕ— اَفَاۡىِٕنْ مِّتَّ فَهُمُ الْخٰلِدُوْنَ ۟

(ಪ್ರವಾದಿಯವರೇ) ನಿಮಗಿಂತ ಮೊದಲು ನಾವು ಯಾವುದೇ ವ್ಯಕ್ತಿಗೂ ಶಾಶ್ವತ ಬದುಕನ್ನು ನೀಡಿಲ್ಲ. ಹೀಗಿರುವಾಗ, ನೀವು ನಿಧನರಾದರೆ ಅವರು ಶಾಶ್ವತವಾಗಿ ಉಳಿಯುವರೇ? info
التفاسير: