ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
45 : 21

قُلْ اِنَّمَاۤ اُنْذِرُكُمْ بِالْوَحْیِ ۖؗ— وَلَا یَسْمَعُ الصُّمُّ الدُّعَآءَ اِذَا مَا یُنْذَرُوْنَ ۟

(ಪ್ರವಾದಿಯವರೇ) ಹೇಳಿರಿ: “ನಾನು ನಿಮಗೆ ದೇವವಾಣಿಯ ಆಧಾರದಲ್ಲಿ ಎಚ್ಚರಿಕೆ ನೀಡುತ್ತಿದ್ದೇನೆ.” ಅವರಿಗೆ ಎಚ್ಚರಿಕೆ ನೀಡಲಾಗುವಾಗ ಕಿವಿ ಕೇಳದವರು ಆ ಕರೆಯನ್ನು ಕೇಳಲಾರರು. info
التفاسير: