ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
46 : 21

وَلَىِٕنْ مَّسَّتْهُمْ نَفْحَةٌ مِّنْ عَذَابِ رَبِّكَ لَیَقُوْلُنَّ یٰوَیْلَنَاۤ اِنَّا كُنَّا ظٰلِمِیْنَ ۟

ಅವರಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯ ಒಂದು ಸುಳಿವು ತಾಗಿದರೆ ಸಾಕು, ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ನಿಜಕ್ಕೂ ನಾವು ಅಕ್ರಮಿಗಳಾಗಿದ್ದೆವು.” info
التفاسير: