ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
48 : 21

وَلَقَدْ اٰتَیْنَا مُوْسٰی وَهٰرُوْنَ الْفُرْقَانَ وَضِیَآءً وَّذِكْرًا لِّلْمُتَّقِیْنَ ۟ۙ

ನಾವು ಮೂಸಾ ಮತ್ತು ಹಾರೂನರಿಗೆ ಸತ್ಯಾಸತ್ಯ ವಿವೇಚನೆಯನ್ನು, ಪ್ರಕಾಶವನ್ನು ಮತ್ತು ದೇವಭಯವುಳ್ಳವರಿಗೆ ಉಪದೇಶವನ್ನು ನೀಡಿದೆವು. info
التفاسير: