ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
51 : 21

وَلَقَدْ اٰتَیْنَاۤ اِبْرٰهِیْمَ رُشْدَهٗ مِنْ قَبْلُ وَكُنَّا بِهٖ عٰلِمِیْنَ ۟ۚ

ಇದಕ್ಕೆ ಮೊದಲು ನಾವು ಇಬ್ರಾಹೀಮರಿಗೆ ವಿವೇಚನೆಯನ್ನು ನೀಡಿದ್ದೆವು. ನಾವು ಅವರ ಸ್ಥಿತಿಗತಿಗಳ ಬಗ್ಗೆ ತಿಳಿದವರಾಗಿದ್ದೆವು. info
التفاسير: