ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
58 : 21

فَجَعَلَهُمْ جُذٰذًا اِلَّا كَبِیْرًا لَّهُمْ لَعَلَّهُمْ اِلَیْهِ یَرْجِعُوْنَ ۟

ನಂತರ ಇಬ್ರಾಹೀಮ್ ಆ ಎಲ್ಲಾ ವಿಗ್ರಹಗಳನ್ನು ಧ್ವಂಸ ಮಾಡಿದರು. ಆದರೆ ಅವುಗಳಲ್ಲಿ ದೊಡ್ಡ ವಿಗ್ರಹವನ್ನು ಹಾಗೆಯೇ ಬಿಟ್ಟರು. ಜನರು ಅದರ ಬಳಿಗೆ ಹಿಂದಿರುಗಿ ಬರುವುದಕ್ಕಾಗಿ. info
التفاسير: