ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
59 : 21

قَالُوْا مَنْ فَعَلَ هٰذَا بِاٰلِهَتِنَاۤ اِنَّهٗ لَمِنَ الظّٰلِمِیْنَ ۟

ಜನರು ಕೇಳಿದರು: “ನಮ್ಮ ದೇವರುಗಳೊಡನೆ ಇಂತಹ ಕೃತ್ಯವನ್ನು ಮಾಡಿದ್ದು ಯಾರು? ನಿಶ್ಚಯವಾಗಿಯೂ ಅವನು ಅಕ್ರಮಿಯಾಗಿದ್ದಾನೆ.” info
التفاسير: