ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 21

مَاۤ اٰمَنَتْ قَبْلَهُمْ مِّنْ قَرْیَةٍ اَهْلَكْنٰهَا ۚ— اَفَهُمْ یُؤْمِنُوْنَ ۟

ಇವರಿಗಿಂತ ಮೊದಲು ನಾವು ನಾಶ ಮಾಡಿದ ಯಾವುದೇ ಊರಿನವರೂ ವಿಶ್ವಾಸವಿಟ್ಟಿರಲಿಲ್ಲ. ಹೀಗಿರುವಾಗ ಇವರು ವಿಶ್ವಾಸವಿಡುವರೇ? info
التفاسير: