ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
63 : 21

قَالَ بَلْ فَعَلَهٗ ۖۗ— كَبِیْرُهُمْ هٰذَا فَسْـَٔلُوْهُمْ اِنْ كَانُوْا یَنْطِقُوْنَ ۟

ಇಬ್ರಾಹೀಮ್ ಉತ್ತರಿಸಿದರು: “ಅಲ್ಲ; ಈ ದೊಡ್ಡ ವಿಗ್ರಹವೇ ಇದನ್ನು ಮಾಡಿದ್ದು. ನೀವು ಆ (ಧ್ವಂಸವಾದ) ವಿಗ್ರಹಗಳೊಡನೆ ಕೇಳಿ ನೋಡಿ. ಅವುಗಳಿಗೆ ಮಾತನಾಡಲು ಸಾಧ್ಯವಿದ್ದರೆ.” info
التفاسير: