ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 21

وَمَاۤ اَرْسَلْنَا قَبْلَكَ اِلَّا رِجَالًا نُّوْحِیْۤ اِلَیْهِمْ فَسْـَٔلُوْۤا اَهْلَ الذِّكْرِ اِنْ كُنْتُمْ لَا تَعْلَمُوْنَ ۟

ನಿಮಗಿಂತ ಮೊದಲು ನಾವು ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ನಿಮಗೆ ಗೊತ್ತಿಲ್ಲದಿದ್ದರೆ ಗ್ರಂಥದವರೊಡನೆ ಕೇಳಿ ನೋಡಿ. info
التفاسير: