ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
70 : 21

وَاَرَادُوْا بِهٖ كَیْدًا فَجَعَلْنٰهُمُ الْاَخْسَرِیْنَ ۟ۚ

ಅವರು ಇಬ್ರಾಹೀಮರ ಮೇಲೆ ತಂತ್ರ ಪ್ರಯೋಗಿಸಲು ಬಯಸಿದ್ದರು. ಆದರೆ ನಾವು ಅವರ (ತಂತ್ರವನ್ನು) ವಿಫಲಗೊಳಿಸಿದೆವು. info
التفاسير: