ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
78 : 21

وَدَاوٗدَ وَسُلَیْمٰنَ اِذْ یَحْكُمٰنِ فِی الْحَرْثِ اِذْ نَفَشَتْ فِیْهِ غَنَمُ الْقَوْمِ ۚ— وَكُنَّا لِحُكْمِهِمْ شٰهِدِیْنَ ۟ۙ

ದಾವೂದ್ ಮತ್ತು ಸುಲೈಮಾನರನ್ನು ನೆನಪಿಸಿಕೊಳ್ಳಿ! ಅವರಿಬ್ಬರು ಒಂದು ಹೊಲದ ವಿಷಯದಲ್ಲಿ ತೀರ್ಪು ನೀಡುತ್ತಿದ್ದರು. ಆ ಹೊಲಕ್ಕೆ ಕೆಲವು ಜನರ ಕುರಿಗಳು ನುಸುಳಿದ್ದವು. ಅವರು ನೀಡುವ ತೀರ್ಪಿಗೆ ನಾವು ಸಾಕ್ಷಿಯಾಗಿದ್ದೆವು. info
التفاسير: