ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
80 : 21

وَعَلَّمْنٰهُ صَنْعَةَ لَبُوْسٍ لَّكُمْ لِتُحْصِنَكُمْ مِّنْ بَاْسِكُمْ ۚ— فَهَلْ اَنْتُمْ شٰكِرُوْنَ ۟

ಯುದ್ಧದಲ್ಲಿ (ವೈರಿಗಳ ಏಟುಗಳಿಂದ) ನಿಮಗೆ ರಕ್ಷಣೆ ಒದಗಿಸುವ ಅಂಗಿಗಳ ತಯಾರಿಕೆಯನ್ನು ನಾವು ದಾವೂದರಿಗೆ ಕಲಿಸಿಕೊಟ್ಟೆವು.[1] ಆದರೂ ನೀವು ಕೃತಜ್ಞರಾಗುವುದಿಲ್ಲವೇ? info

[1] ಅಲ್ಲಾಹು ದಾವೂದರಿಗೆ (ಅವರ ಮೇಲೆ ಶಾಂತಿಯಿರಲಿ) ಕಬ್ಬಿಣವನ್ನು ಮೃದುಗೊಳಿಸಿ ಕೊಟ್ಟಿದ್ದನು.

التفاسير: