ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
86 : 21

وَاَدْخَلْنٰهُمْ فِیْ رَحْمَتِنَا ؕ— اِنَّهُمْ مِّنَ الصّٰلِحِیْنَ ۟

ನಾವು ಅವರನ್ನು ನಮ್ಮ ಕಾರುಣ್ಯದಲ್ಲಿ ಸೇರಿಸಿದೆವು. ನಿಶ್ಚಯವಾಗಿಯೂ ಅವರು ಸಜ್ಜನರಲ್ಲಿ ಸೇರಿದವರಾಗಿರುವರು. info
التفاسير: