ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
89 : 21

وَزَكَرِیَّاۤ اِذْ نَادٰی رَبَّهٗ رَبِّ لَا تَذَرْنِیْ فَرْدًا وَّاَنْتَ خَیْرُ الْوٰرِثِیْنَ ۟ۚۖ

ಝಕರಿಯ್ಯರನ್ನು ಕೂಡ ನೆನಪಿಸಿಕೊಳ್ಳಿ! ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ: “ಓ ನನ್ನ ಪರಿಪಾಲಕನೇ! ನನ್ನನ್ನು ಒಂಟಿಯಾಗಿ ಬಿಟ್ಟುಬಿಡಬೇಡ. ನೀನು ಅತ್ಯುತ್ತಮ ವಾರಸುದಾರನಾಗಿರುವೆ.” info
التفاسير: