ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
9 : 21

ثُمَّ صَدَقْنٰهُمُ الْوَعْدَ فَاَنْجَیْنٰهُمْ وَمَنْ نَّشَآءُ وَاَهْلَكْنَا الْمُسْرِفِیْنَ ۟

ನಂತರ ನಾವು ಅವರಿಗೆ ನೀಡಿದ ಎಲ್ಲಾ ವಾಗ್ದಾನಗಳನ್ನು ಸತ್ಯವಾಗಿ ನೆರವೇರಿಸಿಕೊಟ್ಟೆವು. ಅವರನ್ನು ಮತ್ತು ನಾವು ರಕ್ಷಿಸಬೇಕೆಂದು ಇಚ್ಛಿಸಿದವರನ್ನು ರಕ್ಷಿಸಿದೆವು. ಎಲ್ಲೆ ಮೀರಿದವರನ್ನು ನಾವು ನಾಶ ಮಾಡಿದೆವು. info
التفاسير: