ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 22

وَمِنَ النَّاسِ مَنْ یُّجَادِلُ فِی اللّٰهِ بِغَیْرِ عِلْمٍ وَّیَتَّبِعُ كُلَّ شَیْطٰنٍ مَّرِیْدٍ ۟ۙ

ಜನರಲ್ಲಿ ಕೆಲವರಿದ್ದಾರೆ. ಅವರು ಯಾವುದೇ ಜ್ಞಾನವಿಲ್ಲದೆ ಅಲ್ಲಾಹನ ವಿಷಯದಲ್ಲಿ ತರ್ಕಿಸುತ್ತಾರೆ ಮತ್ತು ದಂಗೆಕೋರರಾದ ಎಲ್ಲಾ ಶೈತಾನರನ್ನು ಹಿಂಬಾಲಿಸುತ್ತಾರೆ. info
التفاسير: