ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
49 : 22

قُلْ یٰۤاَیُّهَا النَّاسُ اِنَّمَاۤ اَنَا لَكُمْ نَذِیْرٌ مُّبِیْنٌ ۟ۚ

ಹೇಳಿರಿ: “ಓ ಜನರೇ! ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡುವವನಾಗಿದ್ದೇನೆ.” info
التفاسير: