ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
55 : 22

وَلَا یَزَالُ الَّذِیْنَ كَفَرُوْا فِیْ مِرْیَةٍ مِّنْهُ حَتّٰی تَاْتِیَهُمُ السَّاعَةُ بَغْتَةً اَوْ یَاْتِیَهُمْ عَذَابُ یَوْمٍ عَقِیْمٍ ۟

ಅಂತ್ಯಸಮಯವು ಅವರ ಬಳಿಗೆ ಹಠಾತ್ತನೆ ಬರುವ ತನಕ ಅಥವಾ ವಿನಾಶಕಾರಿ ದಿನದ ಶಿಕ್ಷೆಯು ಅವರ ಬಳಿಗೆ ಬರುವ ತನಕ ಸತ್ಯನಿಷೇಧಿಗಳು ಅದರ ಬಗ್ಗೆ ಸಂಶಯದಲ್ಲೇ ಇರುವರು. info
التفاسير: