ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
109 : 23

اِنَّهٗ كَانَ فَرِیْقٌ مِّنْ عِبَادِیْ یَقُوْلُوْنَ رَبَّنَاۤ اٰمَنَّا فَاغْفِرْ لَنَا وَارْحَمْنَا وَاَنْتَ خَیْرُ الرّٰحِمِیْنَ ۟ۚۖ

ನಿಶ್ಚಯವಾಗಿಯೂ, ನನ್ನ ದಾಸರಲ್ಲಿ ಒಂದು ಗುಂಪು ಜನರು ಹೇಳುತ್ತಿದ್ದರು: “ನಮ್ಮ ಪರಿಪಾಲಕನೇ! ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮನ್ನು ಕ್ಷಮಿಸು ಮತ್ತು ನಮ್ಮ ಮೇಲೆ ದಯೆ ತೋರು. ನೀನು ದಯೆ ತೋರುವವರಲ್ಲಿ ಅತ್ಯುತ್ತಮನಾಗಿರುವೆ.” info
التفاسير: