ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
116 : 23

فَتَعٰلَی اللّٰهُ الْمَلِكُ الْحَقُّ ۚ— لَاۤ اِلٰهَ اِلَّا هُوَ ۚ— رَبُّ الْعَرْشِ الْكَرِیْمِ ۟

ನೈಜ ಸಾಮ್ರಾಟನಾಗಿರುವ ಅಲ್ಲಾಹು ಪರಮೋನ್ನತನು. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನು ಗೌರವಾನ್ವಿತ ಸಿಂಹಾಸನದ ಪರಿಪಾಲಕನಾಗಿದ್ದಾನೆ. info
التفاسير: