ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 23

فَاَنْشَاْنَا لَكُمْ بِهٖ جَنّٰتٍ مِّنْ نَّخِیْلٍ وَّاَعْنَابٍ ۘ— لَكُمْ فِیْهَا فَوَاكِهُ كَثِیْرَةٌ وَّمِنْهَا تَاْكُلُوْنَ ۟ۙ

ನಂತರ ಅದರಿಂದ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷಿ ತೋಟಗಳನ್ನು ನಿರ್ಮಿಸಿಕೊಟ್ಟೆವು. ಅವುಗಳಲ್ಲಿ ನಿಮಗೆ ಹೇರಳ ಹಣ್ಣು-ಹಂಪಲುಗಳಿವೆ. ಅದರಿಂದಲೇ ನೀವು ತಿನ್ನುತ್ತೀರಿ. info
التفاسير: