ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
27 : 23

فَاَوْحَیْنَاۤ اِلَیْهِ اَنِ اصْنَعِ الْفُلْكَ بِاَعْیُنِنَا وَوَحْیِنَا فَاِذَا جَآءَ اَمْرُنَا وَفَارَ التَّنُّوْرُ ۙ— فَاسْلُكْ فِیْهَا مِنْ كُلٍّ زَوْجَیْنِ اثْنَیْنِ وَاَهْلَكَ اِلَّا مَنْ سَبَقَ عَلَیْهِ الْقَوْلُ مِنْهُمْ ۚ— وَلَا تُخَاطِبْنِیْ فِی الَّذِیْنَ ظَلَمُوْا ۚ— اِنَّهُمْ مُّغْرَقُوْنَ ۟

ಆಗ ನಾವು ಅವರಿಗೆ ದೇವವಾಣಿಯನ್ನು ನೀಡಿದೆವು: ನಮ್ಮ ಕಣ್ಣುಗಳ ಮುಂಭಾಗದಲ್ಲಿ ನಮ್ಮ ದೇವವಾಣಿಯ ನಿರ್ದೇಶನದಂತೆ ನೀವು ಒಂದು ನಾವೆಯನ್ನು ನಿರ್ಮಿಸಿರಿ. ನಂತರ ನಮ್ಮ ಆಜ್ಞೆಯು ಬಂದು ಒಲೆ ಉಕ್ಕಿ ಹರಿದಾಗ, ಎಲ್ಲಾ ಜೀವಿಗಳ ಒಂದೊಂದು ಜೋಡಿಯನ್ನು (ಗಂಡು ಮತ್ತು ಹೆಣ್ಣು) ಅದರಲ್ಲಿ ಹತ್ತಿಸಿರಿ. ತಮ್ಮ ಕುಟುಂಬದವರಲ್ಲಿ ಯಾರ ಮೇಲೆ ಅಲ್ಲಾಹನ ಮಾತು ಖಾತ್ರಿಯಾಗಿದೆಯೋ ಅವರನ್ನು ಬಿಟ್ಟು ಉಳಿದವರನ್ನು ಹತ್ತಿಸಿರಿ. ಅಕ್ರಮಿಗಳ ವಿಷಯದಲ್ಲಿ ನನ್ನೊಂದಿಗೆ ಮಾತನಾಡಬೇಡಿ. ನಿಶ್ಚಯವಾಗಿಯೂ ಅವರು ಮುಳುಗಿ ಸಾಯುವರು. info
التفاسير: