ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
50 : 23

وَجَعَلْنَا ابْنَ مَرْیَمَ وَاُمَّهٗۤ اٰیَةً وَّاٰوَیْنٰهُمَاۤ اِلٰی رَبْوَةٍ ذَاتِ قَرَارٍ وَّمَعِیْنٍ ۟۠

ನಾವು ಮರ್ಯಮರ ಪುತ್ರ ಈಸಾರನ್ನು ಮತ್ತು ಅವರ ತಾಯಿಯನ್ನು ಒಂದು ದೃಷ್ಟಾಂತವಾಗಿ ಮಾಡಿದೆವು. ವಾಸಯೋಗ್ಯವಾದ ಮತ್ತು ನೀರಿನ ಚಿಲುಮೆಯಿರುವ ಒಂದು ಎತ್ತರದ ಸ್ಥಳದಲ್ಲಿ ನಾವು ಅವರಿಬ್ಬರಿಗೆ ಆಶ್ರಯ ನೀಡಿದೆವು. info
التفاسير: