ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
52 : 23

وَاِنَّ هٰذِهٖۤ اُمَّتُكُمْ اُمَّةً وَّاحِدَةً وَّاَنَا رَبُّكُمْ فَاتَّقُوْنِ ۟

ನಿಶ್ಚಯವಾಗಿಯೂ ಇದು ನಿಮ್ಮ ಧರ್ಮವು ಏಕೈಕ ಧರ್ಮವಾಗಿದೆ ಮತ್ತು ನಾನು ನಿಮ್ಮ ಪರಿಪಾಲಕನಾಗಿದ್ದೇನೆ. ಆದ್ದರಿಂದ ನೀವು ನನ್ನನ್ನು ಭಯಪಡಿರಿ. info
التفاسير: